ಬಾಲ್ ಬ್ಯಾಡ್ಮಿಂಟನ್ : ಕಟೀಲು ಜಿಲ್ಲಾ ಮಟ್ಟಕ್ಕೆ

ಕಿನ್ನಿಗೋಳಿ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಬೋಂದೇಲ್ ಎಂ.ಜಿ.ಸಿ ಸಂಸ್ಥೆಯಲ್ಲಿ ನಡೆದ ತಾಲೂಕು ಮಟ್ಟದ 14ವರ್ಷ ವಯೋಮಿತಿಯ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಕಟೀಲು ಅನುದಾನಿತ ಶ್ರೀ ದುರ್ಗಾ ಪರಮೇಶ್ವರೀ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಮಂಗಳೂರು ಶಕ್ತಿನಗರದಲ್ಲಿ ನಡೆಯುವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Kinnigoli-28091805

Comments

comments

Comments are closed.

Read previous post:
Kinnigoli-28091804
ಶ್ರೀರಕ್ಷಾ : ಸಂಸ್ಕೃತ ಪಠಣ ರಾಜ್ಯಮಟ್ಟಕ್ಕೆ ಆಯ್ಕೆ

ಕಿನ್ನಿಗೋಳಿ: ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ಶಾಲಾ ವಿಭಾಗದ ಸಂಸ್ಕೃತ ಪಠಣ ಸ್ಫರ್ಧೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷಾ ವಿ ಹೆಗಡೆ...

Close