ಶ್ರೀರಕ್ಷಾ : ಸಂಸ್ಕೃತ ಪಠಣ ರಾಜ್ಯಮಟ್ಟಕ್ಕೆ ಆಯ್ಕೆ

ಕಿನ್ನಿಗೋಳಿ: ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರೌಢ ಶಾಲಾ ವಿಭಾಗದ ಸಂಸ್ಕೃತ ಪಠಣ ಸ್ಫರ್ಧೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷಾ ವಿ ಹೆಗಡೆ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವಳು ಕಟೀಲು ಶ್ರೀದುರ್ಗಾಪರಮೇಶ್ವರೀ ಪದವಿ ಕಾಲೇಜು ಉದ್ಯೋಗಿ ವೆಂಕಟರಮಣ ಹೆಗಡೆ ಅವರ ಪುತ್ರಿ.

Kinnigoli-28091804

Comments

comments

Comments are closed.

Read previous post:
Kinnigoli-28091803
ತನ್ವಿ : ಯೋಗ ವಿಭಾಗ ಮಟ್ಟಕ್ಕೆ ಆಯ್ಕೆ

ಕಿನ್ನಿಗೋಳಿ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶ್ರೀ ಹರಿ ಶಾರದಾ ಗಣಪತಿ ಪ್ರೌಢ ಶಾಲೆ ಪುಣ್ಯಕೋಟಿನಗರ ಕೈರಂಗಳ ಬಂಟ್ವಾಳ ಇಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕಟೀಲು...

Close