ಪಕ್ಷಿಕೆರೆ : ಶ್ರಮದಾನ

ಕಿನ್ನಿಗೋಳಿ: ಪಕ್ಷಿಕೆರೆ ಚರ್ಚ್‌ನ ಆಶ್ರಯದಲ್ಲಿ ಗಾಂಧೀ ಜಯಂತಿ ಅಂಗವಾಗಿ ಎಸ್. ಕೋಡಿಯಿಂದ ಹಳೆಯಂಗಡಿಯ ತನಕ ರಸ್ತೆ ಬದಿಯ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕಿ ಸಂಗ್ರಹಹಿಸಿ ತಾಜ್ಯ ವಿಲೇವಾರಿ ಘಟಕಕ್ಕೆ ನೀಡಲಾಯಿತು. ಪಕ್ಷಿಕೆರೆ ಚರ್ಚ್ ಧರ್ಮಗುರು ಫಾ. ಮೆಲ್ವಿನ್ ನೊರೋನ್ನಾ, ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜಾಕ್ಸನ್ ಸಲ್ದಾನ, ವಾಲ್ಟರ್ ಡಿಸೋಜ ಹಾಗೂ ೧೦೦ ಮಿಕ್ಕಿ ಸ್ವಯಂ ಸೇವಕರು ಭಾಗವಹಿಸಿದ್ದರು.

Kinnigoli-05101803

Comments

comments

Comments are closed.

Read previous post:
Kinnigoli-05101802
ತೋಕೂರು : ಹಿ ಸೇವಾ ಸ್ವಚ್ಚತಾ ಅಭಿಯಾನ

ಕಿನ್ನಿಗೋಳಿ: ಮಂಗಳೂರು ನೆಹರು ಯುವ ಕೇಂದ್ರದ ಮಾರ್ಗದರ್ಶನದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ಹಾಗೂ ತೋಕೂರು ಶ್ರಿ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ಮಹಾತ್ಮಾ ಗಾಂಧೀಜಿ ಅವರ...

Close