ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘ ನವರಾತ್ರಿ ಮಹೋತ್ಸವ

ಮೂಲ್ಕಿ: ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆಯುವ ನವರಾತ್ರಿ ಮಹೋತ್ಸವದ ದಾರ್ಮಿಕ ಕಾರ್ಯಕ್ರಮವನ್ನು ಭಾರತೀಯ ಜೀವ ವಿಮಾ ನಿಗಮದ ಮೂಲ್ಕಿ ಶಾಖೆಯ ಹಿರಿಯ ಶಾಖಾಧಿಕಾರಿ ಚಂದ್ರ ಚಾಲನೆ ನೀಡಿದರು. ಈ ಸಂದರ್ಭ ಸಂಘದ ಅಧ್ಯಕ್ಷರು ಕಾರ್ಯಕಾರಿ ಸಮಿತಿ ಸದಸ್ಯರು, ಸೇವಾದಳ ಹಾಗೂ ಮಹಿಳಾ ಮಂಡಳಿಯ ಅಧ್ಯಕ್ಷರು ಸದಸ್ಯರು ಉಪಸ್ಥಿತರಿದ್ದರು.

Mulki-10171801

 

Comments

comments

Comments are closed.

Read previous post:
Kinnigoli-10171801
ಶರತ್ ಶೆಟ್ಟಿ ಸನ್ಮಾನ

ಕಿನ್ನಿಗೋಳಿ : ಜಿಲ್ಲೆಯ ಪತ್ರಕತ್ರಮಿತ್ರರ ಮತ್ತು ಮೂಲ್ಕಿ ಪತ್ರಕರ್ತರ ಸಮೂಹದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷನಾಗಿ ಸೇವೆ ಸಲ್ಲಿಸುವ ಅವಕಾಶ ಸಿಕ್ಕಿದೆ ಎಂದು ದ.ಕ.ಜಿಲ್ಲಾ...

Close