ಯುಗಪುರುಷ 72ನೇ ದಸರಾ-ದೀಪಾವಳಿ ವಿಶೇಷಾಂಕ ಬಿಡುಗಡೆ

 ಕಿನ್ನಿಗೋಳಿ : ಯುಗಪುರುಷ ಮಾಸಪತ್ರಿಕೆಯ 72ನೇ ದಸರಾ-ದೀಪಾವಳಿ ವಿಶೇಷಾಂಕವನ್ನು ವಿಜಯದಶಮಿಯ ಸಂದರ್ಭ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವೀ ಸನ್ನಿಧಿಯಲ್ಲಿ ದೇವಳದ ಆಡಳಿತ ಮೊಕ್ತೇಸರ ಸನತ್ ಕುಮಾರ್ ಶೆಟ್ಟಿ ಬಿಡುಗಡೆಗೊಳಿಸಿದರು.ಈ ಸಂದರ್ಭ ಕಟೀಲು ದೇವಳದ ಅನುವಂಶಿಕ ಮೊಕ್ತೇಸರ ವಾಸುದೇವ ಆಸ್ರಣ್ಣ, ಪ್ರಧಾನ ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿಪ್ರಸಾದ ಆಸ್ರಣ್ಣ, ಹರಿನಾರಾಯಣದಾಸ ಆಸ್ರಣ್ಣ, ಹರಿಕೃಷ್ಣ ಪುನರೂರು, ದೇವಪ್ರಸಾದ ಪುನರೂರು, ಯುಗಪುರುಷ ಪತ್ರಿಕೆಯ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಉಪಸ್ಥಿತರಿದ್ದರು.
Kinnigoli-10221801

Comments

comments

Comments are closed.

Read previous post:
Nellithirtha101818010
ನೆಲ್ಲಿತೀರ್ಥ ಗುಹಾಲಯ ತೀರ್ಥಸ್ನಾನ ಪ್ರಾರಂಭೋತ್ಸವ

ಕಿನ್ನಿಗೋಳಿ : ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯದಲ್ಲಿ ಪವಿತ್ರ ತೀರ್ಥಸ್ನಾನದ ಪ್ರಾರಂಭೋತ್ಸವವು ಇದೇ ಅಕ್ಟೋಬರ್ ೧೭ರಂದು ತುಲಾ ಸಂಕ್ರಮಣದಂದು ಬ್ರಹ್ಮಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಜರಗಿತು. ಈ...

Close