ಕಿನ್ನಿಗೋಳಿ :ನರೇಗಾ ಯೋಜನೆ ವೀಕ್ಷಣೆ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿ ನರೇಗಾ ಯೋಜನೆಯ ಪ್ರಗತಿ ವೀಕ್ಷಿಸಲು ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಕಪಾಶಿ ಸಹಿತ ಅಧಿಕಾರಿಗಳ ತಂಡ ಬೇಟಿ ನೀಡಿದರು. ಈ ಸಂದರ್ಭ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅರುಣ್ ಪ್ರದೀಪ್ ಡಿಸೋಜ, ಸದಸ್ಯರಾದ ಚಂದ್ರಶೇಖರ, ತಾಂತ್ರಿಕ ಸಂಯೋಜಕ ಅಜಿತ್, ಪಂಚಾಯತ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Kinnigoli-10291801

Comments

comments

Comments are closed.

Read previous post:
Kinnigoli-10281801
ಬ್ಯಾಂಕಿಂಗ್ ಕೈಪಿಡಿ ಕೃತಿ ಬಿಡುಗಡೆ

ಕಿನ್ನಿಗೋಳಿ : ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಸಿಂಡೀಕೇಟ್ ಬ್ಯಾಂಕ್‌ನ ನಿವೃತ್ತ ಉಪ ಮಹಾಪ್ರಬಂಧಕ ಕೆ. ಜಿ. ಮಲ್ಯ ರಚಿತ ಬ್ಯಾಂಕಿಂಗ್ ಕೈಪಿಡಿ ಶಬ್ದಕೋಶ ಕೃತಿಯನ್ನು ಕಿನ್ನಿಗೋಳಿ ವ್ಯವಸಾಯ ಸೇವಾ...

Close