ತೋಕೂರು : ಸ್ವಚ್ಚ ಭಾರತ ಅಭಿಯಾನ

ಕಿನ್ನಿಗೋಳಿ: ಸ್ವಚ್ಚ ಭಾರತ ಅಭಿಯಾನಕ್ಕೆ ಸ್ಥಳೀಯರ ಬೆಂಬಲ ಅವಶ್ಯ ಹಾಗಾದಾಗ ಉತ್ತಮ ಪರಿಸರವನ್ನು ಕಾಣಬಹುದು ಇದು ಸ್ಥಳೀಯ ಸಂಘ ಸಂಸ್ಥೆಗಳ ಚಟುವಟಿಕೆಯಿಂದ ನಿರಂತರವಾಗಿರಬೇಕು ಎಂದು ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಗೌರವಾಧ್ಯಕ್ಷ ಯೋಗೀಶ್ ಕೋಟ್ಯಾನ್ ಹೇಳಿದರು.
ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ದೇವಳದ ವಠಾರದಲ್ಲಿ ನಡೆದ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಮಾಸಿಕ ಸ್ವಚ್ಚತಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪಡುಪಣಂಬೂರು ಗ್ರಾಮ ಪಂಚಾಯಿತಿ ಸದಸ್ಯ ಸಂತೋಷ್ ಕುಮಾರ್, ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಕುಮಾರ್ ಬೇಕಲ್, ಕಾರ್ಯದರ್ಶಿ ಸಂತೋಷ್ ದೇವಾಡಿಗ, ಜೊತೆ ಕಾರ್ಯದರ್ಶಿ ಗೌತಮ್ ಬೆಲ್ಚಡ, ಸಾಂಸ್ಕೃತಿಕ ಕಾರ್ಯದರ್ಶಿ ಸುನಿಲ್ ದೇವಾಡಿಗ, ಸುರೇಶ್ ಶೆಟ್ಟಿ, ನಾರಾಯಣ್ ಜಿ. ಕೆ, ಜಯಂತ್ ಕುಂದರ್, ಮಹೇಶ್ ಬೆಳ್ಚಡ, ಗೌರೀಶ್, ಜಗದೀಶ್ ಕೋಟ್ಯಾನ್, ಗಣೇಶ್ ಅಮೀನ್, ಸಂಪತ್ ದೇವಾಡಿಗ, ಗಣೇಶ್ ದೇವಾಡಿಗ, ಗಣೇಶ್ ಆಚಾರ್ಯ, ನವೀನ್ ಆಚಾರ್ಯ, ಬಾಲಚಂದ್ರ ಲೈಟ್ ಹೌಸ್, ಸುರೇಶ್ ಆಚಾರ್ಯ, ನಾರಾಯಣ್ ಸುವರ್ಣ, ಎಂ ಎ ವಾಹಿದ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-10111804

Comments

comments

Comments are closed.

Read previous post:
Kinnigoli-10111803
ಕೆರೆಕಾಡು ದೀಪಾವಳಿ ಸಂಭ್ರಮ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಕೆರೆಕಾಡು ಶ್ರಿ ದುರ್ಗಾಪರಮೇಶ್ವರೀ ಭಜನಾ ಮಂದಿರದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಕಾರದಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ...

Close