ಮಧುಮೇಹ, ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಕಿನ್ನಿಗೋಳಿ: ನಿಯಮಿತ ಆಹಾರ, ವ್ಯಾಯಾಮದ ಜೀವನ ಶೈಲಿಯಿಂದ ಮಧುಮೇಹವನ್ನು ಹತೋಟಿಗೆ ತರಬಹುದು ಎಂದು ಕನ್ಸೆಟ್ಟಾ ಆಸ್ಪತ್ರೆ ವೈದ್ಯಾಧಿಕಾರಿ ಭಗಿನಿ ಡಾ.ಜೀವಿತಾ ಹೇಳಿದರು ಕಿನ್ನಿಗೋಳಿ ಕನ್ಸೆಟ್ಟಾ ಆಸ್ಪತ್ರೆಯಲ್ಲಿ ನಡೆದ ಮಧುಮೇಹ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ಸೆಟ್ಟಾ ಅಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಜೊಸ್ನಾ ಮೂಳೆ ಸಾಂದ್ರತೆ ಮತ್ತು ಆರೋಗ್ಯ ಕಾಳಜಿ ಬಗ್ಗೆ ಮಾಹಿತಿ ನೀಡಿದರು.
ಡಾ.ಯೋಗೀಶ್, ಬೆಂಗಳೂರು ಈಮ್ಯಾಗ್ ಸಂಸ್ಥೆಯ ಶ್ಯಾಮ್, ಕಿನ್ನಿಗೋಳಿ ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಶ್ವೇತಾ ಹೆಗ್ಡೆ, ಕಾರ್ಯದರ್ಶಿ ಮಲ್ಲಿಕಾ ಪೂಂಜ ಮತ್ತಿತರರು ಉಪಸ್ಥಿತರಿದ್ದರು.
ಕನ್ಸೆಟ್ಟಾ ಆಸ್ಪತ್ರೆಯ ಆಶಾಲತಾ ಕಾರ್ಯಕ್ರಮ ನಿರೂಪಿಸಿದರು.

Kinnigoli-29111802

Comments

comments

Comments are closed.

Read previous post:
Kinnigoli-29111801
ಹಳೆಯಂಗಡಿ ಮಕ್ಕಳ ಗ್ರಾಮ ಸಭೆ

ಕಿನ್ನಿಗೋಳಿ: ಹಳೆಯಂಗಡಿ ಗ್ರಾಮ ಪಂಚಾಯಿತಿ ವತಿಯಿಂದ ಹಳೆಯಂಗಡಿ ಇಂದಿರಾನಗರದ ಬೊಳ್ಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆನಡೆಯಿತು. ನಮ್ಮ ಶಾಲೆಯ ಶಾಲಾ ಕೊಠಡಿಗಳಿಗೆ ಕಿಟಕಿಗಳಿಲ್ಲ, ಶಾಲಾ...

Close