ಕಿನ್ನಿಗೋಳಿ ಮನೆ ಮನೆ ಬೇಟಿ ಕಾರ್ಯಕ್ರಮ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಗುತ್ತಕಾಡುವಿನಲ್ಲಿ ಸ್ವಚ್ಚ ಗ್ರಾಮ ಯೋಜನೆಯಡಿಯಲ್ಲಿ ಮನೆ ಮನೆ ಭೇಟಿಯ ಸ್ವಚ್ಚತೆಯ ಅರಿವು ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಉಪಾಧ್ಯಕ್ಷೆ ಸುಜಾತಾ ಪೂಜಾರಿ, ಪಿಡಿಒ ಅರುಣ್ ಪ್ರದೀಪ ಡಿಸೋಜ, ಸದಸ್ಯರಾದ ಟಿ. ಎಚ್ ಮಯ್ಯದ್ದಿ, ವಾಣಿ, ಗ್ರಾ. ಪಂ. ಸಿಬ್ಬಂದಿ ಕಮಲ ಅಂಚನ್, ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-29111803

Comments

comments

Comments are closed.

Read previous post:
Kinnigoli-29111802
ಮಧುಮೇಹ, ಮೂಳೆ ಸಾಂದ್ರತೆ ತಪಾಸಣಾ ಶಿಬಿರ

ಕಿನ್ನಿಗೋಳಿ: ನಿಯಮಿತ ಆಹಾರ, ವ್ಯಾಯಾಮದ ಜೀವನ ಶೈಲಿಯಿಂದ ಮಧುಮೇಹವನ್ನು ಹತೋಟಿಗೆ ತರಬಹುದು ಎಂದು ಕನ್ಸೆಟ್ಟಾ ಆಸ್ಪತ್ರೆ ವೈದ್ಯಾಧಿಕಾರಿ ಭಗಿನಿ ಡಾ.ಜೀವಿತಾ ಹೇಳಿದರು ಕಿನ್ನಿಗೋಳಿ ಕನ್ಸೆಟ್ಟಾ ಆಸ್ಪತ್ರೆಯಲ್ಲಿ ನಡೆದ ಮಧುಮೇಹ...

Close