ಲಿಟ್ಲ್ ಫ್ಲವರ್ ಶಾಲೆ : ಉಚಿತ ಸೈಕಲ್‌ಗಳ ವಿತರಣೆ

ಕಿನ್ನಿಗೋಳಿ: ಕಿನ್ನಿಗೋಳಿ ಲಿಟ್ಲ್ ಫ್ಲವರ್ ಪ್ರೌಢ ಶಾಲೆಯಲ್ಲಿ ಸರಕಾರದಿಂದ ೮ ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್‌ಗಳ ವಿತರಣೆಯನ್ನು ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ತಾಲೂಕು ಪಂಚಾಯಿತಿ ಸದಸ್ಯ ದಿವಾಕರ ಕರ್ಕೇರಾ, ಕಿನ್ನಿಗೋಳಿ ಗ್ರಾ. ಪಂ. ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ, ಮೇರಿವೆಲ್ ಕಾನ್ವೆಂಟ್ ಮುಖ್ಯಸ್ಥೆ ಭಗಿನಿ ಲಿಡಿಯಾ ಬಿ.ಎಸ್., ಶಾಲಾ ಮುಖ್ಯ ಶಿಕ್ಷಕಿ ಮುಖ್ಯ ಶಿಕ್ಷಕಿ ಭಗಿನಿ ಲೀರಾ ಮರಿಯಾ ಬಿ. ಎಸ್ , ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಹಿಲ್ಡಾ ಬಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.

Kinnigoli-29111805

Comments

comments

Comments are closed.

Read previous post:
Kinnigoli-29111804
ದಾಮಸ್‌ಕಟ್ಟೆ ಕಿರೆಂ ಚರ್ಚ್ ವಾರ್ಷಿಕ ಹಬ್ಬದ ಗೌರವ

ಕಿನ್ನಿಗೋಳಿ: ದಾಮಸ್‌ಕಟ್ಟೆ ಕಿರೆಂ ರೆಮದಿ ಅಮ್ಮನವರ ಚರ್ಚ್‌ನಲ್ಲಿ ಬುಧವಾರ ನಡೆದ ವಾರ್ಷಿಕ ಹಬ್ಬದಲ್ಲಿ ಐಕಳಬಾವ, ತಾಳಿಪಾಡಿಗುತ್ತು, ಹಾಗೂ ಏಳಿಂಜೆ ಅಂಗಡಿಗುತ್ತು ಮನೆತನದವರಿಗೆ ಅಡಿಕೆ , ವೀಳ್ಯ ಹಾಗೂ ಬಾಳೆಗೊನೆ...

Close