ಕಿನ್ನಿಗೋಳಿ ರಕ್ತದಾನ ಶಿಬಿರ

ಕಿನ್ನಿಗೋಳಿ: ಕಿನ್ನಿಗೋಳಿ ರಾಜರತ್ನಪುರದ ಸಭಾಭವನದಲ್ಲಿ ಆದರ್ಶ ಬಳಗ (ರಿ) ಕೊಡೆತ್ತೂರು, ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ) ಕಿನ್ನಿಗೋಳಿ, ಶ್ರೀ ವೀರಮಾರುತಿ ವ್ಯಾಯಮ ಶಾಲೆ ರಾಜರತ್ನಪುರ, ಸಾರ್ವಜನಿಕ ಶ್ರೀ ಬಾಲಗಣೇಶೋತ್ಸವ ಸಮಿತಿ ರಾಜರತ್ನಪುರ, ಹಳೆವಿದ್ಯಾರ್ಥಿ ಸಂಘ ನಡುಗೋಡು, ಭ್ರಾಮರೀ ಮಹಿಳಾ ಸಮಾಜ ಮೆನ್ನಬೆಟ್ಟು, ಸಜ್ಜನ ಬಂಧುಗಳು ಕಿನ್ನಿಗೋಳಿ ಸಂಸ್ಥೆಗಳ ಆಶ್ರಯದಲ್ಲಿ ಎಜೆ ಆಸ್ಪತ್ರೆ ಮಂಗಳೂರು ಇವರ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ನಡೆಯಿತು. ಯುಗಪುರುಷ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ ಕಾರ್ಯಕ್ರಮ ಉದ್ಘಾಟಿಸಿದರು. ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಗುಜರನ್, ಉದ್ಯಮಿ ಪೃಥ್ವಿರಾಜ ಆಚಾರ್ಯ, ಎಜೆ ಆಸ್ಪತ್ರೆಯ ರಕ್ತನಿಧಿ ಘಟಕದ ಮುಖ್ಯಾಧಿಕಾರಿ ಗೋಪಾಲಕೃಷ್ಣ , ಆದರ್ಶಬಳಗದ ಅಧ್ಯಕ್ಷ ಸೂರಜ್ ಶೆಟ್ಟಿ, ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘದ ಉದಯ ಆಚಾರ್ಯ, ಹಳೆವಿದ್ಯಾರ್ಥಿ ಸಂಘದ ರಾಜೇಶ್ ಶೆಟ್ಟಿ, ಕಟೀಲು ಗ್ರಾ. ಪಂ. ಸದಸ್ಯ ತಿಲಕ್‌ರಾಜ್ ಶೆಟ್ಟಿ, ವೀರಮಾರುತಿ ವ್ಯಾಯಾಮ ಶಾಲೆಯ ಕೇಶವ ಕರ್ಕೇರಾ, ಭ್ರಾಮರೀ ಮಹಿಳಾ ಸಮಾಜ ಅಧ್ಯಕ್ಷೆ ರೇವತಿ ಪುರುಷೋತ್ತಮ್, ಅನುಷಾ ಕರ್ಕೇರಾ, ಸುಜಯ ಶೆಟ್ಟಿ, ಶ್ರೀ ಕಾಳಿಕಾಂಬಾ ಮಹಿಳಾ ಮಂಡಳ ಅಧ್ಯಕ್ಷೆ ಗೀತಾ ಯೋಗೀಶ್ ಆಚಾರ್ಯ, ಅನಿತಾ ಪಥ್ವಿರಾಜ್ ಆಚಾರ್ಯ, ಬಾಲಗಣೇಶೋತ್ಸವ ಸಮಿತಿಯ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್, ಕಿನ್ನಿಗೋಳಿ ರೋಟರಿ ಅಧ್ಯಕ್ಷ ಕೆ. ಬಿ. ಸುರೇಶ್, ಸಜ್ಜನ ಬಂಧುಗಳು ಸಂಘಟನೆಯ ಮಿಥುನ್ ಕೊಡೆತ್ತೂರು, ಹರಿಪ್ರಸಾದ್ ಆಚಾರ್ಯ, ನಿಶಾಂತ್ ಕಿಲೆಂಜೂರು, ಶರತ್ ಕುಮಾರ್, ದಾಮೋದರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-04121803

Comments

comments

Comments are closed.

Read previous post:
Kinnigoli-04121802
ಪದ್ಮನೂರು ಈದ್ ಮಿಲಾದ್ ಕಾರ್ಯಕ್ರಮ

ಕಿನ್ನಿಗೋಳಿ: ಪ್ರಪಂಚದ ಎಲ್ಲಾ ಧರ್ಮಗಳ ಸಾರ ಒಂದೇ ಆಗಿದೆ. ಸ್ನೇಹ ಸೌಹಾರ್ದತೆಯಿಂದ ಸಮಾಜದಲ್ಲಿ ಶಾಂತಿ ನೆಮ್ಮದಿ ನೆಲಸಲು ಸಾಧ್ಯ ಎಂದು ಓರಿಯಂಟಲ್ ವಿಮಾ ಕಂಪನಿಯ ಸುರತ್ಕಲ್ ಶಾಖೆಯ ಪ್ರಬಂಧಕ...

Close