ಕಿನ್ನಿಗೋಳಿ ಯಕ್ಷಗಾನ ಸನ್ಮಾನ

ಕಿನ್ನಿಗೋಳಿ: ಬುಧವಾರ ಕಿನ್ನಿಗೋಳಿ ಬಸ್ ನಿಲ್ದಾಣದ ಬಳಿಯ ಸಾರ್ವಜನಿಕ ಯಕ್ಷಗಾನ ಬಯಲಾಟ ಸಮಿತಿಯ ಆಶ್ರಯದಲ್ಲಿ 51 ನೇ ವರ್ಷದ ಬಯಲಾಟದ ಸಂದರ್ಭ ಕಟೀಲು ದೇವಳದ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಬಯಲಾಟ ಸಮಿತಿಯ ಅಧ್ಯಕ್ಷ ಶ್ರೀಧರ ಪೂಜಾರಿ, ಕೆ. ಭುವನಾಭಿರಾಮ ಉಡುಪ, ಯಕ್ಷಲಹರಿಯ ಅಧ್ಯಕ್ಷ ಪಿ. ಸತೀಶ್ ರಾವ್, ಬಸ್ಸು ಮಾಲಕರ ಸಂಘದ ಕಾರ್ಯದರ್ಶಿ ಸ್ವರಾಜ್ ಶೆಟ್ಟಿ , ಬಸ್ಸು ಏಜಂಟ್ ದಿವಾಕರ ಶೆಟ್ಟಿ ಅತ್ತೂರು, ನಿತ್ಯಾನಂದ ರಾವ್, ಶರತ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-14121803

Comments

comments

Comments are closed.

Read previous post:
ಡಿ.15 ಲಯನ್ಸ್ ಪ್ರಾಂತ್ಯ ಸಮ್ಮೇಳನ

ಕಿನ್ನಿಗೋಳಿ: ಹಳೆಯಂಗಡಿ ಲಯನ್ಸ್ ಕ್ಲಬ್‌ನ ಆತಿಥ್ಯದಲ್ಲಿ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಪ್ರಾಂತ್ಯ 5 ರ ಪ್ರಾಂತ್ಯ ಸಮ್ಮೇಳನ *ಸಂಕ್ರಾಂತಿ* ಡಿಸೆಂಬರ್ 15 ರ ಶನಿವಾರ ಸಂಜೆ ಹಳೆಯಂಗಡಿಯ ಕೆನರಾ...

Close