ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ

ಕಿನ್ನಿಗೋಳಿ: ಪಕ್ಷಿಕೆರೆ ಗಣೇಶೋತ್ಸವ ಮಂಟಪದ ಬಳಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚರಣೆ ಆಚರಿಸಲಾಯಿತು. ಈ ಸಂದರ್ಭ ಟೀಂ ಮೋದಿ ಪಕ್ಷಿಕೆರೆ ಘಟಕವನ್ನು ಪಶುವೈದ್ಯ ಫೆಲಿಕ್ಸ್ ಡಿಸೋಜ ಚಹಾ ನೀಡುವ ಮೂಲಕ ಉದ್ಘಾಟಿಸಿದರು. ಪಕ್ಷಿಕೆರೆ ಟೀಂ ಮೋದಿ ಸದಸ್ಯರು ಉಪಸ್ಥಿತರಿದ್ದರು.

Kinnigoli-25121805

 

Comments

comments

Comments are closed.

Read previous post:
Kinnigoli-25121804
ಗುತ್ತಕಾಡು ಪರಿಸರ ಕಸದ ಬುಟ್ಟಿ ವಿತರಣೆ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಹಮ್ಮಿಕೊಂಡ ಸ್ವಚ್ಚ ಗ್ರಾಮ ಯೋಜನೆಯನ್ನು ಜನರು ಸ್ವಯಂಪ್ರೇರಿತರಾಗಿ ಯೋಜನೆಯನ್ನು ಯಶಸ್ವಿಗೊಳಿಸಿ ಇತರ ಗ್ರಾಮಗಳಿಗೆ ಮಾದರಿಯಾಗಬೇಕು ಎಂದು ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್...

Close