ಕಿನ್ನಿಗೋಳಿ : ಅಭಿನಂದನಾ ಕಾರ್ಯಕ್ರಮ

ಕಿನ್ನಿಗೋಳಿ: ಇಂಡಿಯನ್ ವರ್ಚುವಲ್ ವಿ. ವಿ ಯಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ನಿಡ್ಡೋಡಿ ಚಾವಡಿ ಮನೆ ಡಾ. ಜಗನ್ನಾಥ ಶೆಟ್ಟಿ ಹಾಗೂ ಪತ್ನಿ ಹಾಗೂ ಸುಚೇತಾ ಜಗನ್ನಾಥ ಶೆಟ್ಟಿ ಅವರಿಗೆ ಅಭಿಮಾನಿ ಬಳಗದ ವತಿಯಿಂದ ಅಭಿನಂದನಾ ಕಾರ್ಯಕ್ರಮ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭ ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಶಾಸಕ ಉಮನಾಥ ಕೋಟ್ಯಾನ್, ಮಾಜಿ ಶಾಸಕ ಅಮರನಾಥ ಶೆಟ್ಟಿ, ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಕಟೀಲು ದೇವಳ ಅರ್ಚಕ ಅನಂತ ಪದ್ಮನಾಭ ಆಸ್ರಣ್ಣ, ಕಿನ್ನಿಗೋಳಿ ಚರ್ಚ್ ಧರ್ಮಗುರು ಫಾ. ಮಾಥ್ಯು ವಾಸ್, ಯುಗಪುರುಷ ಸಂಪಾದಕ ಕೆ. ಭುವನಾಭಿರಾಮ ಉಡುಪ, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ಕುಮಾರ್ ಹೆಗ್ಡೆ, ಸೋಂದಾ ಭಾಸ್ಕರ ಭಟ್, ಶಾಂಭವಿ ಶೆಟ್ಟಿ, ಕರ್ನಿರೆ ಹರಿಶ್ಚಂದ್ರ ಶೆಟ್ಟಿ, ರವೀಂದ್ರ ಶೆಟ್ಟಿ, ಮೋಹನ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ದಿನೇಶ್ ಶೆಟ್ಟಿ, ಶ್ರೀಶ ಸರಾಫ್ ಐಕಳ, ನರಸಿಂಹ ಮಡಿವಾಳ, ಪುರುಷೋತ್ತಮ ಶೆಟ್ಟಿ, ಡಾ. ಪ್ರದೀಪ್ ಕುಮಾರ್ ಹೆಬ್ರಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-29121801

Comments

comments

Comments are closed.

Read previous post:
Kinnigoli-281201
ಸುಧಾಕರ ಆಚಾರ್ಯ

ಕಿನ್ನಿಗೋಳಿ: ಪಕ್ಷಿಕೆರೆ ಸಮೀಪದ ಪಂಜ ಮೊಗಪಾಡಿ ನಿವಾಸಿ ಸುಧಾಕರ ಆಚಾರ್ಯ (55) ಅವರು ಹೃದಾಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಖ್ಯಾತ ನಾಟಕ ಕಲಾವಿದರಾಗಿದ್ದು ಹಲವಾರು ಸಂಘಸಂಸ್ಥೆಗಳ ನಾಟಕಗಳಲ್ಲಿ ಕಥಾ ನಾಯಕನ...

Close