ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಣೆ

ಕಿನ್ನಿಗೋಳಿಹಬ್ಬವಾಗಿದೆ ಎಂದು ಕಿನ್ನಿಗೊಳಿ ಚರ್ಚ್ ಧರ್ಮಗುರು ಫಾ. ಮಾಥ್ಯು ವಾಸ್ ಹೇಳಿದರು.
ಕಿನ್ನಿಗೋಳಿ ರೋಟರಿ ರಜತ ಸಭಾಭವನದಲ್ಲಿ ಕಿನ್ನಿಗೋಳಿ ರೋಟರಿ ಕ್ಲಬ್ ಮತ್ತು ಇನ್ನರ್‌ವೀಲ್ ಕ್ಲಬ್‌ನ ಸಂಯುಕ್ತ ಆಶ್ರಯದಲ್ಲಿ ಸೋಮವಾರ ನಡೆದ ಕ್ರಿಸ್ಮಸ್ ಮತ್ತು ಹೊಸ ವರ್ಷ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಕೆ. ಬಿ ಸುರೇಶ್ ಅಧ್ಯಕ್ಷತೆ ವಹಿಸಿದ್ದರು.
ತೋಕೂರು ಎಂ.ಆರ್. ಪೂಂಜ ಐಟಿಐ ಪ್ರಿನ್ಸಿಪಾಲ್ ವೈ.ಎನ್. ಸಾಲ್ಯಾನ್, ರೋಟರಿ 3181 ರ 1ವಲಯ ಸೇನಾನಿ ಜೆರಾಲ್ಡ್ ಮಿನೇಜಸ್ ಮತ್ತು ಇನ್ನರ್ ವೀಲ್ ಕ್ಲಬ್ ಅಧ್ಯಕ್ಷೆ ಶ್ವೇತಾ ಹೆಗ್ಡೆ, ಕಿನ್ನಿಗೋಳಿ ನಿಕಟಪೂರ್ವ ಅಧ್ಯಕ್ಷೆ ಸೆವ್ರಿನ್ ಲೋಬೊ ಉಪಸ್ಥಿತರಿದ್ದರು.
ಕಿನ್ನಿಗೋಳಿ ರೋಟರಿ ಕ್ಲಬ್ ಅಧ್ಯಕ್ಷ ಕೆ. ಬಿ. ಸುರೇಶ್ ಸ್ವಾಗತಿಸಿದರು. ಕಾರ್ಯದರ್ಶಿ ಸಾಯಿನಾಥ ಶೆಟ್ಟಿ ವಂದಿಸಿದರು. ಹೆರಿಕ್ ಪಾಯಸ್ ಕಾರ್ಯಕ್ರಮ ನಿರೂಪಿಸಿದರು.

Kinnigoli-08011901

 

Comments

comments

Comments are closed.

Read previous post:
Kinnigoli-07011906
ಕಿನ್ನಿಗೋಳಿ ಆಲದ ಮರಕ್ಕೆ ಬೆಂಕಿ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಕಿಲೆಂಜೂರು ಬಳಿ ಆಲದಮರಕ್ಕೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಸೋಮವಾರ ನಡೆದಿದೆ, ಮೂಡಬಿದಿರೆ ಅಗ್ನಿಶಾಮಕ ದಳದವರು ಸ್ಥಳೀಯರ ಸಹಕಾರದಿಂದ ಬೆಂಕಿಯನ್ನು ನಂದಿಸಿದರು.

Close