ದಿವ್ಯ ಸಾಧಕ ಯುವತಿ ಪ್ರಶಸ್ತಿ

ಕಿನ್ನಿಗೋಳಿ: ದಕ್ಷಿಣ ಕನ್ನಡ ಜಿಲ್ಲಾಡಳಿತ, ದ.ಕ. ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರಿನ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ, ದ.ಕ ಜಿಲ್ಲಾ ಯುವಜನ ಒಕ್ಕೂಟ, ಇದರ ಸಹಕಾರದೊಂದಿಗೆ ಪುತ್ತೂರಿನ ಸವಣೂರಿನಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಳೆಯಂಗಡಿ ಯುವತಿ ಮಂಡಲದ ಅಧ್ಯಕ್ಷೆ ದಿವ್ಯಶ್ರೀ ರಮೇಶ್ ಕೋಟ್ಯಾನ್ ಹಳೆಯಂಗಡಿ ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಸಾಧಕ ಯುವತಿ ಪ್ರಶಸ್ತಿಯನ್ನು ವೈಯಕ್ತಿಕ ವಿಭಾಗದಲ್ಲಿ ನೀಡಿ ಗೌರವಿಸಲಾಯಿತು.

Kinnigoli-14011903

Comments

comments

Comments are closed.

Read previous post:
Kinnigoli-14011902.
ಕಲ್ಲಾಪು : ಚಪ್ಪರ ಮುಹೂರ್ತ

ಕಿನ್ನಿಗೋಳಿ: ಪಡುಪಣಂಬೂರು ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಳದಲ್ಲಿ ನಡೆಯಲಿರುವ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತವನ್ನು ಅರ್ಚಕ ಕೃಷ್ಣ ಭಟ್ ನೇರವೇರಿಸಿದರು ಈ ಸಂದರ್ಭ ದೇವಳದ ಆಡಳಿತ...

Close