ಕರಾಟೆ : ಸುಶಾನ್ ದೇವಾಡಿಗ ಚಿನ್ನದ ಪದಕ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಸದಸ್ಯ ಸುಶಾನ್ ದೇವಾಡಿಗ ತೋಕೂರು ಸಿಂದನೂರಿನಲ್ಲಿ ಜರುಗಿದ ೨೯ನೇ ಅಂತರಾಷ್ಟ್ರೀಯ ಮಟ್ಟದ ಕರಾಟೆ ಒಪನ್ ಚಾಂಪಿಯನ್‌ಶಿಪ್‌ನಲ್ಲಿ ವೈಯುಕ್ತಿಕ ಕಟ ವಿಭಾಗದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.

Kinnigoli-21011903

Comments

comments

Comments are closed.

Read previous post:
Kinnigoli-21011902
ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆ

ಕಿನ್ನಿಗೋಳಿ: ಕರ್ನಾಟಕ ರಾಜ್ಯ ಸರಕಾರದ ಸಂಸದೀಯ ವ್ಯವಹಾರಗಳ ಹಾಗೂ ಪದವೀಪೂರ್ವ ಶಿಕ್ಷಣ ಇಲಾಖೆ ನಡೆಸಿದ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಐದನೇ ಸ್ಥಾನವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರೀ...

Close