ಕಿನ್ನಿಗೋಳಿ : ಮಾಹಿತಿ ಕಾರ್ಯಗಾರ

ಕಿನ್ನಿಗೋಳಿ:ಪಂಚಾಯಿತಿ ಹಾಗು ಸರಕಾರಗಳಿಂದ ಸಿಗುವ ಸವಲತ್ತುಗಳನ್ನು ತಿಳಿ ಹೇಳುವ ಕಾರ್ಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿ ವರ್ಗದಿಂದ ಗಳಿಂದ ಕಾಲ ಕಾಲಕ್ಕೆ ಆಗಬೇಕು ಹಾಗಾದಾಗ ಗ್ರಾಮದ ಅಭ್ಯುಧ್ಯಯ ಸಾಧ್ಯ ಎಂದು ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ ಹೇಳಿದರು.
ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಪ್ರಜ್ಞಾ ಸಲಹಾ ಕೇಂದ್ರ ಕಂಕನಾಡಿ ಮಂಗಳೂರು, ಹೆಣ್ನು ಮಕ್ಕಳ ಮತ್ತು ಮಹಿಳಾ ಹಕ್ಕುಗಳ ಸಬಲೀಕರಣ ಮತ್ತು ಪ್ರವರ್ತನ ಯೋಜನೆ ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ ಶಿಶು ಅಭಿವೃದ್ಧಿ ಇಲಾಖೆ ಮಂಗಳೂರು ಗ್ರಾಮಾಂತರ ಇದರ ಸಹಯೋಗದೊಂದಿಗೆ ಪಂಚಾಯತ್ ಕಾವಲು ಸಮಿತಿಯ ಪಾತ್ರ ಹಾಗೂ ಜವಾಬ್ದಾರಿ ಕುಡಿತು ಮಾಹಿತಿ ಕಾರ್ಯಗಾರ ಕಿನ್ನಿಗೋಳಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಂಅತನಾಡಿದರು.
ಮಹಿಳಾ ಕಲ್ಯಾಣ ಸಮಿತಿಯ ಕಸ್ತೂರಿ ಹಾಗೂ ಪ್ರಜ್ಞಾ ಸಲಹಾ ಕೇಂದ್ರದ ಸಂಯೋಜಕ ಅಶೋಕ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಿನ್ನಿಗೋಳಿ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಪೂಜಾರ್ತಿ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
ಪಿಡಿಒ ಅರುಣ್ ಪ್ರದೀಪ್ ಡಿಸೋಜ ಕಾರ್ಯಕ್ರಮ ನಿರೂಪಿಸಿದರು. ಜೋಯ್ಲಿನ್ ವಂದಿಸಿದರು.

Kinnigoli-21011905

Comments

comments

Comments are closed.

Read previous post:
Kinnigoli-21011904
ಕಸದಿಂದ ರಸ ಶೈಕ್ಷಣಿಕ ಕಾರ್ಯಗಾರ

ಕಿನ್ನಿಗೋಳಿ: ಚಿತ್ರಕಲೆ ಸಮಾಜವನ್ನು ತಿದ್ದಿ ತೀಡುವ ಹಾಗೂ ಸಮಾಜದ ವ್ಯವಸ್ಥೆಯ ಪ್ರತಿಬಿಂಬವಾಗಿ ಮೂಡಲು ಸಾಧ್ಯ. ಮಕ್ಕಳಲ್ಲಿ ಚಿತ್ರಕಲೆಯ ಬಗ್ಗೆ ಆಸಕ್ತಿ ಮೂಡಿಸಬೇಕು. ಚಿತ್ರಕಲೆಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯವಿದೆ ಎಂದು...

Close