ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆ

ಕಿನ್ನಿಗೋಳಿ: ಕರ್ನಾಟಕ ರಾಜ್ಯ ಸರಕಾರದ ಸಂಸದೀಯ ವ್ಯವಹಾರಗಳ ಹಾಗೂ ಪದವೀಪೂರ್ವ ಶಿಕ್ಷಣ ಇಲಾಖೆ ನಡೆಸಿದ ರಾಜ್ಯ ಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಐದನೇ ಸ್ಥಾನವನ್ನು ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವೀಪೂರ್ವ ಕಾಲೇಜಿನ ಶ್ರವಣ್ ಬಿ. ಉಡುಪ ಪಡೆದಿದ್ದಾರೆ.

Kinnigoli-21011902

Comments

comments

Comments are closed.

Read previous post:
Kinnigoli-21011901
ಸ್ವರ್ಣಕುಂಭ ನಾಲ್ಕನೇ ಶಾಖೆ ಉದ್ಘಾಟನೆ

ಕಿನ್ನಿಗೋಳಿ: ಕುಲಾಲ ಸಮುದಾಯದವರು ಶ್ರಮ ಜೀವಿಗಳು. ಜನರ ಸಹಕಾರದಿಂದ ಸಹಕಾರಿ ಸಂಘಗಳು ಉತ್ತಮವಾಗಿ ಕಾರ್ಯ ನಿರ್ವಹಿಸಿ ಜನರ ಏಳಿಗೆಗಾಗಿ ಶ್ರಮಿಸಬೇಕು ಎಂದು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್...

Close