ಹಳೆಯಂಗಡಿ ಆಮಂತ್ರಣ ಪತ್ರಿಕೆ ಬಿಡುಗಡೆ

ಕಿನ್ನಿಗೋಳಿ: ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಶ್ರೀ ವಿದ್ಯಾ ವಿನಾಯಕ ಯುವಕ ಮಂಡಲ (ರಿ), ಶ್ರೀ ವಿದ್ಯಾ ವಿನಾಯಕ ರಜತ ಸೇವಾ ಟ್ರಸ್ಟ್ (ರಿ), ಯುವತಿ ಮತ್ತು ಮಹಿಳಾ ಮಂಡಲ(ರಿ) ಹಳೆಯಂಗಡಿ ದ.ಕ ಇದರ ಯುವಕ ಮಂಡಲದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ, ತುಳು ಸಾಮಾಜಿಕ ನಾಟಕ ಸ್ಪರ್ಧೆ (ಮುಕ್ತ) – 2019 ಹಾಗೂ ಸಂಯುಕ್ತ ವಾರ್ಷಿಕೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಕಟ್ಟಡ ಸಮಿತಿಯ ಗೌರವ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಹಾಗೂ ಅಧ್ಯಕ್ಷ ಸೂರ್ಯ ಕುಮಾರ್ ಬಿಡುಗಡೆ ಗೊಳಿಸಿದರು ಈ ಸಂದರ್ಭ ಜಂಟಿ ಸಂಸ್ಥೆಗಳ ಸದಸ್ಯರು ಭಾಗವಹಿಸಿದ್ದರು.

Kinnigoli-30011902

Comments

comments

Comments are closed.

Read previous post:
Kinnigoli-30011901
ವೆಂಡಿ ಜಾಕ್ಲಿನ್ ಕಾರ್ಡೋಜಾ

ಕಿನ್ನಿಗೋಳಿ: ವೆಂಡಿ ಜಾಕ್ಲಿನ್ ಕಾರ್ಡೋಜಾ ನವೆಂಬರ್ 2018ರಲ್ಲಿ ನಡೆದ ಅಖಿಲ ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ಹೊಸದಿಲ್ಲಿ, ಸಿ.ಎ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ವಿಲಿಯಂ ಕಾರ್ಡೋಜಾ ಮತ್ತು ಜೆಸಿಂತಾ ಕಾರ್ಡೋಜಾ...

Close