ಕರ್ನಿರೆ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

ಕಿನ್ನಿಗೋಳಿ : ಕರ್ನಿರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರಕಾರದಿಂದ ಕೊಡಮಾಡುವ ಸೈಕಲ್‌ನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ತಾಲೂಕು ಪಂಚಾಯಿತಿ ಸದಸ್ಯ ರಶ್ಮಿ ಆಚಾರ್ಯ, ಬಳ್ಕುಂಜೆ ಗ್ರಮ ಪಂಚಾಯಿತಿ ಜಯಲಕ್ಷ್ಮಿ, ಎಸ್‌ಡಿಎಂಸಿ ಅಧ್ಯಕ್ಷ ಉಮೇಶ್ ಸಾಲಿಯಾನ್, ಉಪಾಧ್ಯಕ್ಷೆ ವಿಶಾಲಾಕ್ಷಿ, ಶಾಲಾ ಮುಖ್ಯ ಶಿಕ್ಷಕಿ ಪುಷ್ಪ ಪಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-06021904

Comments

comments

Comments are closed.

Read previous post:
Kinnigoli-06021903
ಹಳೆಯಂಗಡಿ : ಎಲ್.ಪಿ.ಜಿ ವಿತರಣೆ

ಕಿನ್ನಿಗೋಳಿ: ನರೇಂದ್ರ ಮೋದಿಯವರು ಪ್ರಧಾನಿಯಾದ ನಂತರ ದೇಶದ ಚಿತ್ರಣವೆ ಬದಲಾಗಿದೆ. ದೇಶದಲ್ಲಿ ಐದು ಕೋಟಿ ಎಲ್.ಪಿ,ಜಿ ಗೆ ನೋಂದಣಿಯಾಗಿದ್ದು ಸುಮಾರು ಒಂದು ಕೋಟಿ ಎಲ್.ಪಿ.ಜಿ ವಿತರಣೆ ಮಾಡಲಾಗಿದೆ. ಎಲ್ಲಾ...

Close