ಕಟೀಲು ಪುನೀತ್ ಭೇಟಿ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ಖ್ಯಾತ ಕನ್ನಡ ಚಿತ್ರನಟ ಪುನೀತ್ ರಾಜ್ ಕುಮಾರ್ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಅರ್ಚಕ ಶ್ರೀ ಹರಿನಾರಾಯಣದಾಸ ಆಸ್ರಣ್ಣ, ಪ್ರಬಂಧಕ ತಾರಾನಾಥ ಶೆಟ್ಟಿ ಸ್ವಾಗತಿಸಿದರು.

ಪ್ರಹ್ಲಾದ್ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಬುಧವಾರ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
Kinnigoli-14021902

Comments

comments

Comments are closed.

Read previous post:
Kinnigoli-14021901
ಹಳೆಯಂಗಡಿ ವಿನಾಯಕ ಮಠ ಬಿಂಬ ಪ್ರತಿಷ್ಠೆ

ಕಿನ್ನಿಗೋಳಿ: ಹಳೆಯಂಗಡಿ ಶ್ರೀ ದುರ್ಗಾಪರಮೇಶ್ವರೀ ವಿನಾಯಕ ಮಠದಲ್ಲಿ ಶ್ರೀ ದುರ್ಗಾಪರಮೇಶ್ವರೀ ಮತ್ತು ಶ್ರೀ ವಿನಾಯಕ ದೇವರುಗಳ ಅಷ್ಟಬಂಧ ಪ್ರತಿಷ್ಠೆ-ಬ್ರಹ್ಮಕಲಶಾಭಿಷೇಕವು ಫೆ..10ರಿಂದ 17ರವರೆಗೆ ನಡೆಯಲಿದ್ದು ಪೂರ್ವಭಾವಿಯಾಗಿ ಗುರುವಾರ ಗುರುಗಣಪತಿ ಪೂಜೆ,...

Close