ರಾಜರತ್ನಪುರ ಶ್ರದ್ಧಾಂಜಲಿ

ಕಿನ್ನಿಗೋಳಿ : ಮೆನ್ನಬೆಟ್ಟು ಭ್ರಾಮರೀ ಮಹಿಳಾ ಸಮಾಜ ವತಿಯಿಂದ ಜಮ್ಮು ಕಾಶ್ಮಿರದಲ್ಲಿ ಉಗ್ರರ ಅಟ್ಟಹಾಸಕ್ಕೆ ಬಲಿಯಾದ ಹುತಾತ್ಮ ವೀರಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಯುಗಪುರುಷದ ಕೆ. ಭುವನಾಭಿರಾಮ ಉಡುಪ, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್, ಕಾಳಿಕಾಂಬಾ ಮಹಿಳಾ ಮಂಡಳಿಯ ಅನಿತಾ ಪ್ರಥ್ವಿರಾಜ್ ಆಚಾರ್ಯ, ಭ್ರಾಮರೀ ಮಹಿಳಾ ಸಮಾಜದ ಅಧ್ಯಕ್ಷೆ ರೇವತಿ ಪುರುಷೋತ್ತಮ್ ಮತ್ತಿತರರು ಉಪಸ್ಥಿತರಿದ್ದರು.

Kinnigoli18021904

Comments

comments

Comments are closed.

Read previous post:
Kinnigoli18021903
ಪಕ್ಷಿಕೆರೆ ಸ್ವಚ್ಚತೆ

ಕಿನ್ನಿಗೋಳಿ : ಪಕ್ಷಿಕೆರೆ ಶ್ರೀ ವಿನಾಯಕ ಮಿತ್ರ ಮಂಡಳಿ (ರಿ) ನೇತ್ವೃದಲ್ಲಿ ಯುವ ಕಾರ್ಯ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ ಮಂಗಳೂರು ಹಾಗೂ ಕೆಮ್ರಾಲ್ ಪಂಚಾಯಿತಿ...

Close