ಬಳ್ಕುಂಜೆ ರಸ್ತೆ ಉದ್ಘಾಟನೆ

ಕಿನ್ನಿಗೋಳಿ : ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಉದ್ಯೋಗ ಖಾತರಿ ಯೋಜನೆಯಲ್ಲಿ ಬಳ್ಕುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಗಂದಡಿ ರಸ್ತೆಯ ಕಾಂಕ್ರೀಟಿ ರಸ್ತೆಯನ್ನು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಬೋಳ್ಳೂರು, ತಾಲೂಕು ಪಂಚಾಯಿತಿ ಸದಸ್ಯೆ ರಶ್ಮೀ ಆಚಾರ್ಯ, ಬಳ್ಕುಂಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಪುತ್ರನ್, ಸದಸ್ಯರಾದ ಪ್ರಭಾಕರ ಶೆಟ್ಟಿ, ಪ್ರಸಾದ್ ಶೆಟ್ಟಿ, ಮಮತಾ ಡಿ ಪೂಂಜ, ನವೀನ್ ಶೆಟ್ಟಿ, ಗೀತಾ ಕೊಲ್ಲೂರು, ಜಯಲಕ್ಷೀ, ಪಡುಪಣಂಬೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ದಾಸ್, ಬಳ್ಕುಂಜೆ ಪಂಚಾಯಿತಿ ಪಿಡಿಒ ಸುಶಾಂತ್ ಮತ್ತಿತರರು ಉಪಸ್ಥಿತರಿದ್ದರು.

Kinnigol-20021903

Comments

comments

Comments are closed.

Read previous post:
Kinnigol 20021901
ಕೆಮ್ರಾಲ್ ಗ್ರಾಮ ಸಭೆ

ಕಿನ್ನಿಗೋಳಿ: ಕೆಮ್ರಾಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂಜ ಕೆಮ್ರಾಲ್, ಕೊಯಿಕುಡೆ ಗ್ರಾಮ ಗಳ 2018-19ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ ಮಂಗಳವಾರ ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ...

Close