ಕಿನ್ನಿಗೋಳಿ : ಯು ಟಿ ಖಾದರ್ ಭೇಟಿ

ಕಿನ್ನಿಗೋಳಿ : ಕಿನ್ನಿಗೋಳಿ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕೊಲ್ಲೂರು ಪದವು ಸ್ಥಾವರಕ್ಕೆ ಶನಿವಾರ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಈ ಸಂದರ್ಭ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮಂಗಳೂರು ತಾಲೂಕು ಪಂಚಾಯಿತಿ ಅಧ್ಯಕ್ಷ ಮಹಮದ್ ಮೋನು, ಮೂಲ್ಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಧನಂಜಯ ಕೋಟ್ಯಾನ್ ಮಟ್ಟು, ಕೆ.ಪಿ.ಸಿ.ಸಿ ಸದಸ್ಯ ವಸಂತ್ ಬೆರ್ನಡ್, ಮೂಲ್ಕಿ ನಗರ ಪಂಚಾಯಿತಿ ಸದಸ್ಯ ಪುತ್ತುಭಾವ, ಬಜಪೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಾಹುಲ್ ಹಮೀದ್, ಅಶೋಕ್ ಪೂಜಾರ್ ಮೂಲ್ಕಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ನೆಲ್ಸನ್ ಲೋಬೋ, ಧನಂಜಯ ಸಸಿಹಿತ್ಲು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Kinnigol-23021902

Comments

comments

Comments are closed.

Read previous post:
Kinnigol-23021901
ಕಿನ್ನಿಗೋಳಿ : ಉಜ್ವಲ ಅನಿಲ ಸಂಪರ್ಕ ವಿತರಣೆ

ಕಿನ್ನಿಗೋಳಿ : ಕಿನ್ನಿಗೋಳಿ ಗ್ರಾಮ ಪಂಚಾಯಿತಿಯ ಆರ್ಥಿಕ ಆದಾಯ ನಗರ ಪಂಚಾಯಿತಿಕ್ಕಿಂತ ಹೆಚ್ಚಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಹೆಳಿದರು....

Close