ಕಟೀಲು ದೇವಳಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ದೇವಳದ ಅರ್ಚಕ ವೆಂಕಟರಮಣ ಆಸ್ರಣ್ಣ ಅವರನ್ನು ದೇವರ ಶೇಷವಸ್ತ್ರ ನೀಡಿ ಗೌರವಿಸಿದರು. ಈ ಸಂದರ್ಭ ತಾಲೂಕು ಪಂಚಾಯಿತಿ ಸದಸ್ಯೆ ಶುಭಲತಾ ಶೆಟ್ಟಿ, ಕಟೀಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಪೂಜಾರ್ತಿ, ಉಪಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಸದಸ್ಯ ಜನಾರ್ಧನ ಕಿಲೆಂಜೂರು, ಬಿಜೆಪಿ ಮಂಡಾಲಾಧ್ಯಕ್ಷ ಈಶ್ವರ್ ಕಟೀಲು, ಯುವಮೋರ್ಚಾದ ಅಧ್ಯಕ್ಷ ಅಭಿಲಾಷ್ ಶೆಟ್ಟಿ ಕಟೀಲು ಮತ್ತಿತರರು ಉಪಸ್ಥಿತರಿದ್ದರು.

Kinnigol-02031904

Comments

comments

Comments are closed.

Read previous post:
Kinnigol-02031903
ಪುನರೂರು ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ

ಕಿನ್ನಿಗೋಳಿ : ಪುನರೂರು ಶ್ರೀ ರಕ್ತೇಶ್ವರೀ ದೇವಸ್ಥಾನದಲ್ಲಿ ಚಂಡಿಕಾಯಾಗ ಮತ್ತು ಶ್ರೀ ರಕ್ತೇಶ್ವರೀ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.

Close