ಪುನರೂರು : ಅಹೋರಾತ್ರಿ

ಕಿನ್ನಿಗೋಳಿ : ಪುನರೂರು ಶ್ರೀ ವಿಶ್ವನಾಥ ದೇವಳದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಸೋಮವಾರ ಅಹೋರಾತ್ರಿ ಭಜನಾ ಕಾರ್ಯಕ್ರಮ, ದೇವರಿಗೆ ರುದ್ರಾಭೀಷೇಕ, ವಿಶೇಷ ರಂಗಪೂಜೆ, ಸಮಾರಾಧನೆ ನಡೆಯಿತು.

Kinnigol-04031901

Comments

comments

Comments are closed.

Read previous post:
Kinnigol-02031904
ಕಟೀಲು ದೇವಳಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು. ದೇವಳದ ಅರ್ಚಕ ವೆಂಕಟರಮಣ ಆಸ್ರಣ್ಣ ಅವರನ್ನು ದೇವರ...

Close