ವಿಜಯ ಸಂಕಲ್ಪ ಯಾತ್ರೆ , ಜಾಥಾ ರ‍್ಯಾಲಿ

ಕಿನ್ನಿಗೋಳಿ : ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಕಿನ್ನಿಗೋಳಿ ರಾಜಾಂಗಣದ ಬಳಿಯಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆ ಹಾಗೂ ಬೈಕ್ ಜಾಥಾ ಉದ್ಘಾಟಿಸಿದರುಮೂಲ್ಕಿ ಮೂಡಬಿದಿರೆ ಬಿಜೆಪಿ ಮಂಡಲದ ಅಧ್ಯಕ್ಷ ಈಶ್ವರ್ ಕಟೀಲು, ದ.ಕ. ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ಕುಮಾರ್ ಬೊಳ್ಳೂರು, ಮೂಲ್ಕಿ ನಗರ ಪಂಚಾಯಿತಿ ಅಧ್ಯಕ್ಷ ಸುನಿಲ್ ಆಳ್ವ, ಸತ್ಯೇಂದ್ರ ಶಣೈ ಮೂಲ್ಕಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅಭಿಲಾಷ್ ಶೆಟ್ಟಿ, ಸಂತೋಷ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-05031905

Comments

comments

Comments are closed.

Read previous post:
Kinnigoli-05031906
ಕಟೀಲು : ಹೊರೆಕಾಣಿಕೆ ಕಚೇರಿ ಉದ್ಘಾಟನೆ

ಕಿನ್ನಿಗೋಳಿ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಳದಲ್ಲಿ ಶ್ರೀ ದೇವರ ಪುನಃಪ್ರತಿಷ್ಠೆ, ಅಷ್ಟಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠಾಬ್ರಹ್ಮಕಲಶಾಭಿಷೇಕ ಮಹೋತ್ಸವ 13-03-2019ರತನಕ ಜರಗಲಿದ್ದು, ಆ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ...

Close