ಎಳತ್ತೂರು ಪಡ್ಲಾಕ್ಯಾರ್ ಕೆರೆ ರಸ್ತೆ

ಕಿನ್ನಿಗೋಳಿ : ಕಿನ್ನಿಗೋಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಳತ್ತೂರು ಪಡ್ಲಾಕ್ಯಾರ್ ಕೆರೆ ರಸ್ತೆ ಕಾಂಕ್ರೀಟಿಕರಣಕ್ಕೆಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಬೋಳ್ಳೂರು, ತಾಲೂಕು ಪಂಚಾಯತ್ ಸದಸ್ಯ ದಿವಾಕರ ಕರ್ಕೇರ, ಕಿನ್ನಿಗೋಳಿ ಪಂಚಾಯಿತಿ ಸದಸ್ಯರಾದ ಪ್ರಕಾಶ್ ಹೆಗ್ಡೆ, ದೇವಪ್ರಸಾದ್ ಪುನರೂರು, ಹೇಮಲತಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆಶಾ ಸುವರ್ಣ, ಈಶ್ವರ್ ಕಟೀಲ್, ಎಳತ್ತೂರು ಮಹಾಲಿಂಗೇಶ್ವರ ದೇವಳ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ, ಧರ್ಮದರ್ಶಿ ವಿವೇಕಾನಂದ, ರತ್ನಾಕರ ಸುವರ್ಣ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ, ಕೆ. ಭುವನಾಭಿರಾಮ ಉಡುಪ, ಗುರುರಾಜ್ ಮಲ್ಲಿಗೆಯಂಗಡಿ, ಗಾಯತ್ರಿ, ರಾಘವೇಂದ್ರ ಸುವರ್ಣ, ಸಚಿನ್, ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-05031904

Comments

comments

Comments are closed.

Read previous post:
Kinnigoli-05031901
ಮೆನ್ನಬೆಟ್ಟು ಪಶು ಆಸ್ಪತ್ರೆ ಕಟ್ಟಡ ಉದ್ಘಾಟನೆ

ಕಿನ್ನಿಗೋಳಿ : ಹೈನುಗಾರಿಕೆಗೆ ಸರಕಾರದ ಪರವಾಗಿ ಸಾಕಷ್ಟು ಯೋಜನೆಗಳಿವೆ. ಜನರು ಇದರ ಸದ್ವಿನಿಯೋಗಪಡಿಸಿ ಆರ್ಥಿಕವಾಗಿ ಸದೃಡರಾಗಬೇಕು ಎಂದು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು. ಮೆನ್ನಬೆಟ್ಟು ಗ್ರಾಮ...

Close