ಕೊಯಿಕುಡೆ ಉಲ್ಯ ಕಾಂಕ್ರೀಟಿಕರಣ ರಸ್ತೆ

ಕಿನ್ನಿಗೋಳಿ : ಕೊಯಿಕುಡೆ ಉಲ್ಯ ನೂತನ ಕಾಂಕ್ರೀಟಿಕರಣ ರಸ್ತೆಯನ್ನು ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು. ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಬೋಳ್ಳೂರು, ತಾಲೂಕು ಪಂಚಾಯಿತಿ ಸದಸ್ಯೆ ವಜ್ರಾಕ್ಷಿ ಶೆಟ್ಟಿ, ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಎಂ ಅಂಚನ್, ಉಪಾಧ್ಯಕ್ಷೆ ತುಳಸಿ ಶೆಟ್ಟಿಗಾರ್, ಸದಸ್ಯರಾದ ಪ್ರಮೀಳಾ, ಹರಿಪ್ರಸಾದ್, ಲೋಹಿತ್, ಸುಧಾಕರ ಶೆಟ್ಟಿ, ಮಾಲತಿ ಆಚಾರ್ಯ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಮೆಶ್ ರಾಥೋಡ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಬೇಬಿ ಕೋಟ್ಯಾನ್, ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Kinnigoli-07031902

Comments

comments

Comments are closed.

Read previous post:
Kinnigoli-07031901
ಸುಣ್ಣದ ಗೂಡು ರಸ್ತೆ ಕಾಂಕ್ರಿಟೀಕರಣ ಶಿಲಾನ್ಯಾಸ

ಕಿನ್ನಿಗೋಳಿ : ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಣ್ಣದ ಗೂಡು ರಸ್ತೆ ಕಾಂಕ್ರಿಟೀಕರಣಕ್ಕೆ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು....

Close