ಸುಣ್ಣದ ಗೂಡು ರಸ್ತೆ ಕಾಂಕ್ರಿಟೀಕರಣ ಶಿಲಾನ್ಯಾಸ

ಕಿನ್ನಿಗೋಳಿ : ಸುಮಾರು 6 ಲಕ್ಷ ರೂಪಾಯಿ ವೆಚ್ಚದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಣ್ಣದ ಗೂಡು ರಸ್ತೆ ಕಾಂಕ್ರಿಟೀಕರಣಕ್ಕೆ ಮೂಲ್ಕಿ ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಸದಸ್ಯ ವಿನೋದ್ ಬೋಳ್ಳೂರು, ತಾಲೂಕು ಪಂಚಾಯಿತಿ ಸದಸ್ಯ ದಿವಾಕರ ಕರ್ಕೇರ, ಪಡುಪಣಂಬೂರು ಪಂಚಾಯಿತಿ ಅಧ್ಯಕ್ಷ ಮೋಹನ್ ದಾಸ್, ಸದಸ್ಯ ವಿನೋದ್ ಸಾಲಿಯಾನ್, ಹೇಮನಾಥ್ ಅಮೀನ್, ಲೀಲಾ ಬಂಜನ್, ಪುಷ್ಪಾವತಿ, ಸಂತೋಷ್ ಕುಮಾರ್, ಕಿನ್ನಿಗೋಳಿ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ, ದೇವಪ್ರಸಾದ ಪುನರೂರು, ರಾಜೇಶ್ ದಾಸ್, ಅಶೋಕ್ ಕರ್ಕೇರ, ಪುಷ್ಪರಾಜ್ ಚೇಳಾರ್, ಲೋಕೋಪಯೋಗಿ ಇಲಾಖೆಯ ಗೋಪಾಲ್, ಗುತ್ತಿಗೆದಾರ ಮಾರ್ಕ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

Kinnigoli-07031901

Comments

comments

Comments are closed.

Read previous post:
ಶಾಂತಿ ಪಲ್ಕೆ ಮಹಾಂಕಾಳಿ ನೇಮ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ತಾಳಿಪಾಡಿ ಶಾಂತಿಪಲ್ಕೆಯ ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನದಲ್ಲಿ ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ಹಾಗೂ ಪರಿವಾರ ದ್ಯೆವಗಳ ವಾರ್ಷಿಕ ನೇಮೋತ್ಸವವು ಮಾರ್ಚ್...

Close