ಕಟೀಲು ಕೊಂಡೆಮೂಲ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ

ಕಿನ್ನಿಗೋಳಿ : ಲೋಕಸಭಾ ಚುನಾವಣೆ ನಿಮಿತ್ತ ಮೂಡಬಿದ್ರಿ ಕ್ಷೇತ್ರದ ಕಟೀಲು ಕೊಂಡೆಮೂಲ ಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯಲ್ಲಿ ಚುನಾವಣೆ ಸ್ದಿತೆಯ ಬಗ್ಗೆ ಶಾಸಕ ಡಾ.ಭರತ್ ಶೆಟ್ಟಿ ಕಾರ್ಯಕರ್ತರಿಗೆ ಮಾಹಿತಿ ನೀಡಿದರು. ಕ್ಷೇತ್ರದ ಅಧ್ಯಕ್ಷ ಈಶ್ವರ್ ಕಟೀಲು, ಜಿಲ್ಲಾ ಪಂಚಾಯತ್ ಸದಸ್ಯೆ ಕಸ್ತೂರಿ ಪಂಜ, ಶಕ್ತಿ ಕೇಂದ್ರದ ಪ್ರಮುಖರಾದ ಗುರುರಾಜ್ ಮಲ್ಲಿಗೆಯಂಗಡಿ, ಯುವ ಮೋರ್ಚಾ ಅದ್ಯಕ್ಷ ಅಭಿಲಾಷ್ ಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Kinnigoli-17031904

Comments

comments

Comments are closed.

Read previous post:
Kinnigoli-17031903
ಸ್ಮರಣಾರ್ಥ 2019- ಕ್ರಿಕೆಟ್ ಪಂದ್ಯಾಟ

ಕಿನ್ನಿಗೋಳಿ : ಸಂಘ ಸಂಸ್ಥೆಗಳು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಕ್ರೀಡೆಯೊಂದಿಗೆ ಹಮ್ಮಿಕೊಳ್ಳಬೇಕು ಎಂದು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧ್ಯಕ್ಷ ಮಹಮ್ಮದ್ ರಫೀಕ್ ಕಿನ್ನಿಗೋಳಿ ಹೇಳಿದರು. ಭಾನುವಾರ ಕಿನ್ನಿಗೋಳಿ ರಾಜರತ್ನಪುರದಲ್ಲಿ...

Close