ಕರ್ನಾಟಕ ಬ್ಯಾಂಕ್ ಶಾಖೆ ಉದ್ಘಾಟನೆ

ಕಿನ್ನಿಗೋಳಿ : ಕರ್ನಾಟಕ ಬ್ಯಾಂಕಿನ 839ನೇ ಶಾಖೆ ನಡುಗೋಡು-ಕಟೀಲು ಅಜಾರಿನಲ್ಲಿ ಮಾರ್ಚ್ 20 ಬುಧವಾರ ಬೆಳಿಗ್ಗೆ ಉದ್ಘಾಟನೆಗೊಳ್ಳಲಿದೆ. ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಮಹಾಬಲೇಶ್ವರ ಎಂ.ಎಸ್. ಶಾಖೆ ಉದ್ಘಾಟಿಸಲಿದ್ದು, ಕಟೀಲು ದೇವಳದ ಮೊಕ್ತೇಸರರಾದ ವಾಸುದೇವ ಆಸ್ರಣ್ಣ, ಸನತ್ ಕುಮಾರ ಶೆಟ್ಟಿ, ಅರ್ಚಕರು, ಸಂಜೀವನಿ ಟ್ರಸ್ಟ್‌ನ ಡಾ. ಸುರೇಶ್ ರಾವ್ ಉಪಸ್ಥಿತರಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
Kinnigoli-17031902
ಕಿನ್ನಿಗೋಳಿ ಆರೋಗ್ಯ ತಪಾಶಿಣಾ ಶಿಬಿರ

ಕಿನ್ನಿಗೋಳಿ : ಇಂದಿನ ಒತ್ತಡದ ಜೀವನದಲ್ಲಿ ಅದರಲ್ಲೂ ಮಹಿಳೆಯರಲ್ಲಿ ಆರೋಗ್ಯ ಸಮಸ್ಯೆ ಕಾಡುತ್ತಿದ್ದು ಕಾಲ ಕಾಲಕ್ಕೆ ವೈದ್ಯರಿಂದ ತಪಾಸಣೆ ನಡೆಸಬೇಕು ಎಂದು ಕಿನ್ನಿಗೋಳಿ ಚರ್ಚ್ ಧರ್ಮಗುರು ರೆ.ಫಾ. ಮ್ಯಾಥ್ಯೂ...

Close