ಕಟೀಲು ಸೀಯಾಳಾಭಿಷೇಕ

ಕಿನ್ನಿಗೋಳಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಿಥುನ್ ರೈ ಅವರ ನಾಮಪತ್ರ ಸಲ್ಲಿಕೆಯ ಪೂರ್ವಭಾವಿಯಾಗಿ ಸೋಮವಾರ ಬೆಳಿಗ್ಗೆ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದಲ್ಲಿ ಮಾಜಿ ಶಾಸಕ ಕೆ. ಅಭಯಚಂದ್ರ ಜೈನ್ ನೇತೃತ್ವದಲ್ಲಿ ಸೀಯಾಳಾಭಿಷೇಕ ನಡೆಯಿತು. ಈ ಸಂದರ್ಭ ಮೂಲ್ಕಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಧನಂಜಯ ಕೋಟ್ಯಾನ್ ಮಟ್ಟು, ಕಾಂಗ್ರೇಸ್ ಮುಖಂಡರಾದ ವಸಂತ್ ಬೆರ್ನಾಡ್, ಮೋನಪ್ಪ ಶೆಟ್ಟಿ ಎಕ್ಕಾರು, ತಿಮಪ್ಪ ಕೋಟ್ಯಾನ್, ರಮಾನಂದ ಪೂಜಾರಿ, ಪ್ರವೀಣ್ ಬೊಳ್ಳೂರು, ಧರ್ಮಾನಂದ ತೋಕೂರು, ಅನ್ವಿತ್ ಕಟೀಲು, ಗಣೇಶ್ ಆಚಾರ್ಯ, ಮಂಜುನಾಥ ರೈ, ನಾಗೇಶ್ ಕೊಂಡೇಲ, ಜೋಸೆಫ್ ಅಜಾರ್ ಮತ್ತಿತತರರು ಉಪಸ್ಥಿತರಿದ್ದರು.

Kinnigoli-250319011

 

Comments

comments

Comments are closed.