ಕಟೀಲು ನಳಿನ್ ಭೇಟಿ

ಕಿನ್ನಿಗೋಳಿ : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ನಾಮಪತ್ರ ಸಲ್ಲಿಕೆಗೆ ಪೂರ್ವಬಾವಿಯಾಗಿ ಸೋಮವಾರ ಕಟೀಲು ಶ್ರೀ ದುರ್ಗಾಪರಮೆಶ್ವರೀ ದೇವಳಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭ ಬಿಜೆಪಿ ಮೂಲ್ಕಿ ಮೂಡಬಿದ್ರೆ ಮಂಡಲ ಅಧ್ಯಕ್ಷ ಈಶ್ವರ್ ಕಟೀಲು, ವಚನ್ ಮಣೈ, ಆದರ್ಶ್ ಎಕ್ಕಾರು, ಪ್ರದ್ಯುಮ್ನ ರಾವ್, ಗುರುರಾಜ್ ಮಲ್ಲಿಗೆಯಂಗಡಿ, ಸತೀಶ್ ಶೆಟ್ಟಿ ಎಕ್ಕಾರು ಮತ್ತಿತರರು ಉಪಸ್ಥಿತರಿದ್ದರು.

Kinnigoli-250319012

Comments

comments

Comments are closed.