ಐಕಳ ಪೊಂಪೈ ಕಾಲೇಜು ಎಂ.ಕಾಂ.100%

ಕಿನ್ನಿಗೋಳಿ : ಐಕಳ ಪೊಂಪೈ ಕಾಲೇಜಿನ ಮೊದಲನೇ ಸೆಮಿಸ್ಟರ್ ಮತ್ತು ಮೂರನೇ ಸೆಮಿಸ್ಟರ್ ಎಂ.ಕಾಂ ವಿಭಾಗದ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾನಿಲಯ ಕಳೆದ 2018 ನವಂಬರ್ ತಿಂಗಳಲ್ಲಿ ನಡೆಸಿದ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಗಳಿಸಿರುತ್ತಾರೆ.
ಮೊದಲನೇ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ 16 ವಿದ್ಯಾರ್ಥಿಗಳಲ್ಲಿ 10 ಮಂದಿ ಅತ್ಯುನ್ನತ ಶ್ರೇಣಿ ಮತ್ತು 6 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
2 ನೇ ಸೆಮಿಸ್ಟರ್‌ನಲ್ಲಿ ಹಾಜರಾದ 31 ವಿದ್ಯಾರ್ಥಿಗಳಲ್ಲಿ 27 ಮಂದಿ ಅತ್ಯುನ್ನತ ಶ್ರೇಣಿ ಹಾಗೂ 4 ಮಂದಿ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಸತತ 5 ವರ್ಷಗಳಿಂದ ಎಂ.ಕಾಂ ವಿಭಾಗದಲ್ಲಿ ಶೇಕಡ 100% ಫಲಿತಾಂಶ ಪಡೆಯುತ್ತಾ ಬಂದಿದೆ.

Comments

comments

Comments are closed.