ಬೆಳ್ಳಾಯರು ಬಿಜೆಪಿ : ಮನೆ ಮನೆ ಭೇಟಿ

ಕಿನ್ನಿಗೋಳಿ : ಪಡುಪಣಂಬೂರು ಬೆಳ್ಳಾಯರು ಬಿಜೆಪಿ ಗ್ರಾಮ ಸಮಿತಿಯ ನೇತೃತ್ವದಲ್ಲಿ ಮನೆ ಮನೆ ಭೇಟಿ ಕಾರ್ಯಕ್ರಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ ವಿನೋದ್ ಎಸ್. ಸಾಲ್ಯಾನ್ ಚಾಲನೆ ನೀಡಿದರು.
ಬಿಜೆಪಿ ಮೂಲ್ಕಿ ಮೂಡಬಿದಿರೆ ಕ್ಷೇತ್ರದ ಅಧ್ಯಕ್ಷ ಈಶ್ವರ ಕಟೀಲ್, ದ.ಕ. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ತಾಲೂಕು ಪಂಚಾಯಿತಿ ಸದಸ್ಯ ಶರತ್ ಕುಬೆವೂರು, ಕಿನ್ನಿಗೋಳಿ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಸಂತೋಷ್ ಶೆಟ್ಟಿ, ಬೂತ್ ಸಮಿತಿ ಅಧ್ಯಕ್ಷ ಲಕ್ಷ್ಮಣ್ ಸಾಲಿಯಾನ್ ಪುನರೂರು, ಪ್ರಧಾನ ಕಾರ್ಯದರ್ಶಿಗಳಾದ ದಿವೇಶ್ ದೇವಾಡಿಗ, ರಾಜೇಶ್ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

Kinnigoli-06041901

Comments

comments

Comments are closed.

Read previous post:
Kinnigoli-04041903
ಕಿನ್ನಿಗೋಳಿ ಮಹಿಳಾ ಸಮಾವೇಶ

ಕಿನ್ನಿಗೋಳಿ : ಬಿಜೆಪಿ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಶಕ್ತಿಯುತವಾಗಿ ಕಾರ್ಯ ನಿರ್ವಹಿಸಿದಲ್ಲಿ ಬಿಜೆಪಿ ಪಕ್ಷ ಗೆಲ್ಲುವುದು ಶತಸಿದ್ಧ. ಕೇಂದ್ರದ ನರೇಂದ್ರ ಮೋದಿ ಸರಕಾರ ಮಹಿಳೆಯರಿಗೆ ಆಡಳಿತ ಮಟ್ಟದಲ್ಲೂ ಸಾರ್ವಜನಿಕ...

Close