ಕಾಂಗ್ರೇಸ್ ರೋಡ್ ಶೋ

ಕಿನ್ನಿಗೋಳಿ :  ಮೂಲ್ಕಿ ಬ್ಲಾಕ್ ಕಾಂಗ್ರೇಸ್ ವತಿಯಿಂದ ಕಿನ್ನಿಗೋಳಿ ಪೇಟೆಯಲ್ಲಿ ಬುಧವಾರ ರೋಡ್ ಶೋ ನಡೆಯಿತು. ದ.ಕ ಜಿಲ್ಲಾ ಲೋಕಸಭಾ ಅಭ್ಯರ್ಥಿ ಮಿಥುನ್ ರೈ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮಾಜಿ ಶಾಸಕ ಅಮರನಾಥ ಶೆಟ್ಟಿ ಹಾಗೂ ಕಾಂಗ್ರೇಸ್ ಮುಖಂಡರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡರು.

Kinnigoli-10040902

Kinnigoli-10040903

ಪಕ್ಷಿಕೆರೆ ಜುಮ್ಮಾ ಮಸೀದಿಗೆ ಭೇಟಿ

Kinnigoli-10040904

ಪಕ್ಷಿಕೆರೆ ಸಂತ ಜೂದರ ಚರ್ಚ್ ಭೇಟಿ

Kinnigoli-10040905

ತೋಕೂರು ದೇವಳಕ್ಕೆ ಭೇಟಿ

Kinnigoli-10040906

ಸಸಿಹಿತ್ಲು ಶ್ರೀ ಸಾರಂತಾಯ ಗರೋಡಿಗೆ ಭೇಟಿ

Comments

comments

Comments are closed.